ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆ: ಸಾನ್ವಿ ಶರಣ್ ಶೆಟ್ಟಿಗೆ ರಜತ ಪದಕ

ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.


ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.
