ಉಡುಪಿ : ರಾಷ್ಟ್ರೀಯ ಪೈಲೆಟ್ ದಿನ ಆಚರಣೆ

ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚಾಲಕರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.