HomeFresh Newsನವರಸ ನಾಯಕ ಜಗ್ಗೇಶ್ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ

ನವರಸ ನಾಯಕ ಜಗ್ಗೇಶ್ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ

ಉಚ್ಚಿಲ:ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಜಗ್ಗೇಶ್ ರವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಭೇಟಿ ನೀಡಿದ ಅವರುದೇವರ ದರ್ಶನ ಮಾಡಿಕ್ಷೇತ್ರದ ವತಿಯಿಂದ ಗೌರವಿಸಿ ಹೊದಿಸಿದ ಶಾಲು ಹಾಗೂ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿಶ್ರೀ ಕ್ಷೇತ್ರದ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಶೇಖರ್ ಪುತ್ರನ್,ಪುರೋಹಿತರಾದ ಶ್ರೀನಿವಾಸ್ ಉಪಾಧ್ಯಾಯ, ಶ್ರೀಷ ಉಪಾಧ್ಯಾಯ, ಪದ್ಮನಾಭ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments