HomeFresh Newsನೆಲ್ಯಾಡಿ: ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರ ಗಂಭೀರ

ನೆಲ್ಯಾಡಿ: ಬೈಕಿಗೆ ಕಾರು ಡಿಕ್ಕಿ, ಬೈಕ್ ಸವಾರ ಗಂಭೀರ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಟಾಣೆ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments