ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.

Related Posts

Leave a Reply

Your email address will not be published.