HomeFresh Newsನೆಲ್ಯಾಡಿ: ಬಸ್ ಪಲ್ಟಿ - 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್ ಸಿಬ್ಬಂದಿ ಪ್ರತಾಪ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments