HomeFresh Newsಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments