HomeFresh Newsಸುಳ್ಯ: ಮೇ 2ರಂದು ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆಯ ಉದ್ಘಾಟನೆ

ಸುಳ್ಯ: ಮೇ 2ರಂದು ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆಯ ಉದ್ಘಾಟನೆ

ಸುಳ್ಯದಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಮೇ 2ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಒಡಬೈಯಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಆರಂಭಗೊಳ್ಳಲಿದೆ. ನೆಕ್ಸಾ ಕಾರುಗಳ ಪ್ರದರ್ಶನ ಮತ್ತು ಮಾರಾಟ, ಹಳೇ ಕಾರುಗಳ ವಿನಿಮಯ ಮತ್ತು ಮಾರಾಟ, ಇನ್ಶೂರೆನ್ ರಿನಿವಲ್ ಹಾಗೂ ಸುಲಭ ವಾಹನ ಸಾಲ ಸೌಲಭ್ಯಗಳು ಲಭ್ಯವಿದೆ 

ಹೆಚ್ಚಿನ ಮಾಹಿತಿಗಾಗಿ ನೆಕ್ಸಾ ಮಾಂಡೋವಿ ಮೋಟರ್ಸ್ ಪ್ರೈವೇಟ್ ಲಿಮಿಟೆಡ್, ಸಮಿಟ್ ಅಪಾರ್ಟ್ಮೆಂಟ್ ಬಿಲ್ಡಿಂಗ್, ಏರ್ಪೋರ್ಟ್ ರೋಡ್, ಮೇರಿ ಹಿಲ್, ಮಂಗಳೂರು ಫೋನ್- 9972139909, 9591257878ಸಂಪರ್ಕಿಸಬಹುದು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments