HomeFresh Newsಒಡಿಶಾ ರೈಲು ಅಪಘಾತ : ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ

ಒಡಿಶಾ ರೈಲು ಅಪಘಾತ : ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ

ದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments