ಪಡುಬಿದ್ರಿ : ಗಾಳಿಗೆ ಟ್ರಾನ್ಸ್ ಫಾರ್ಮರ್ ಧರೆಗೆ

ರಾತ್ರಿ ಬೀಸಿದ ಬಾರೀ ಮಳೆಗಾಳಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಧರೆಗುರುಳಿ ಮೆಸ್ಕಾಂಗೆ ಸುಮಾರು ಐದು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.
ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯ ಎರ್ಮಾಳು ಪೊಂದಾಡು ಆಲಡೆ ಬೆಟ್ಟು ಎಂಬಲ್ಲಿ ರಾತ್ರಿ ಹೊತ್ತು ಈ ಘಟನೆ ನಡೆದಿದ್ದು, ಹಗಲು ಹೊತ್ತು ನಡೆದಿದ್ದರೆ ಬಾರೀ ಅನಾಹುತ ನಡೆಯುವ ಸಾಧ್ಯತೆ ಇತ್ತು ಎನ್ನುತ್ತಾರೆ ಸ್ಥಳೀಯರು, ವಿದ್ಯುತ್ ಇಲ್ಲದೆ ಗ್ರಾಮದ ಜನರು ಭಾರೀ ಸಮಸ್ಯೆ ಅನುಭವಿಸಿದ್ದು, ತುರ್ತಾಗಿ ಪಡುಬಿದ್ರಿ ಮೆಸ್ಕಾಂ ಸ್ಪಂದಿಸಿದ ಕಾರಣ ಜನ ನಿಟ್ಟುಸಿರು ಬಿಟ್ಟಿದ್ದಾರೆ.

Related Posts

Leave a Reply

Your email address will not be published.