ಹೊಂಡ ತಪ್ಪಿಸಲು ಹೋಗಿ ಕಾರಿಗೆ ಢಿಕ್ಕಿಯಾಗಿ ಡೈವರ್ಷನ್ ಏರಿದ ಲಾರಿ

ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊಂಡಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಸಂಪೂರ್ಣ ಹಿಂಭಾಗ ಜಖಂ ಗೊಂಡಿದೆ ಹಾಗೂ ಕಂಟೇನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತ ಘಟನೆ ನಡೆದಿದೆ.
