HomeFresh Newsಸೆ.2 : ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ

ಸೆ.2 : ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ , ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments