HomeFresh Newsಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ...

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ ಆಯ್ಕೆ

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments