ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮುರ ಸಮೀಪ ರೈಲಿನಡಿಗೆ ವ್ಯಕ್ತಿಯೊಬ್ವರು ಬಿದ್ದು ಮೃತಪಟ್ಟ ಘಟನೆ ಅ.೨೩ ರಂದು ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು ಬಲ್ನಾಡಿನಲ್ಲಿ ವಾಸ್ತವ್ಯ ಇರುವ ವಿಜಯ ಗೌಡ(52) ಮೃತಪಟ್ಟವರು.

vyakthi mruthyu

ಅವರು ಮುರ ಗೌಡ ಸಮುದಾಯ ಭವನದಲ್ಲಿ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಬಂದವರು ಮುರ ರೈಲು ಹಳಿಯಲ್ಲಿ ಬರುತ್ತಿದ್ದ ರೈಲಿನಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆನ್ನಲಾಗಿದೆ.

Related Posts

Leave a Reply

Your email address will not be published.