HomeFresh Newsಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ಅವರು ನಾಮಪತ್ರ ಸಲ್ಲಿಸಿದರು. ಪುತ್ರೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗಿರೀಶ್ ನಂದನ್ ಎಂ ಅವರಿಗೆ ನಾಮಪತ್ರ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments