HomeFresh Newsಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್...

ಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments