ಆರ್ಯಾಪು ಮಾಜಿ ಗ್ರಾ.ಪಂ. ಸದಸ್ಯ ಜಬ್ಬಾರ್ ಕಾಂಗ್ರೆಸ್‍ಗೆ ಸೇರ್ಪಡೆ

ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
