ಪುತ್ತೂರು : ಏ.9ರಂದು ಮಹಿಳಾ ಮೋರ್ಚಾದ ವತಿಯಿಂದ ನಡೆಯಲಿರುವ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ
![](https://v4news.com/wp-content/uploads/2024/04/1-2.jpg)
ಪುತ್ತೂರು : ಏ.9ರಂದು ಪುತ್ತೂರು ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಮಹಿಳಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
![](https://v4news.com/wp-content/uploads/2024/03/S-L-shet-748x1024.jpg)