ಕಲ್ಲರ್ಪೆ : ಕಾರು ಮತ್ತು ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಮೃತ್ಯು

circus tulu film

ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.

puttur car accident

ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ.

puttur car accident

ಮೃತ ಇಸ್ಮಾಯಿಲ್ ಪತ್ನಿ, ಮೂವರು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೆÇಲೀಸರು ದೂರು ದಾಖಲಿಸಿದ್ದಾರೆ.

Related Posts

Leave a Reply

Your email address will not be published.