HomeFresh Newsಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ.

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ.

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments