HomeFresh Newsಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ...

ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಅವರು ಎ.7 ರಂದು ಸ್ವಗೃಹದಲ್ಲಿ ನಿಧನರಾದರು.

ದೇವಪ್ಪ ನೋಂಡಾ(74ವರ್ಷ)ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments