HomeFresh Newsಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.

ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments