HomeFresh Newsಪುತ್ತೂರು: ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್

ಪುತ್ತೂರು: ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ.

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣನ್ನು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

add - Anchan ayurvedic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments