HomeFresh Newsಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ , ಸುಬ್ರಹ್ಮಣ್ಯಕ್ಕೆ ಮಂಜುನಾಥ್ ವರ್ಗಾವಣೆ.

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ , ಸುಬ್ರಹ್ಮಣ್ಯಕ್ಕೆ ಮಂಜುನಾಥ್ ವರ್ಗಾವಣೆ.

ಪುತ್ತೂರು: ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಗಳಿಗೆ ನೂತನವಾಗಿ ಪೆÇಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೆÇಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.ಈ ಹಿಂದೆ ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments