ಪುತ್ತೂರು : ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ , ದ್ವಿಚಕ್ರ ವಾಹನ ಸವಾರನಿಗೆ ಗಾಯ

ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ ಆಕ್ಟಿವಾ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ಲಭಿಸಿಲ್ಲ

Related Posts

Leave a Reply

Your email address will not be published.