ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು.

ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.