ರಿಷಭ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ
ಕುಕ್ಕೆ ಸುಬ್ರಹ್ಮಣ್ಯ: ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ದೇಶದಾಧ್ಯಂತ ಗಮನ ಸೆಳೆದ ಕಾಂತರ ಸಿನಿಮಾದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು.
ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.