ಮಾಸ್ಕೋದಲ್ಲಿ ಉಗ್ರ ದಾಳಿ : ಸಾವಿನ ಸಂಖ್ಯೆ 115ಕ್ಕೆ ಏರಿಕೆ

ರಶಿಯಾದ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲಿನಲ್ಲಿ ನಾಲ್ವರು ಬಂದೂಕು ಹಿಡಿದವರು ನುಗ್ಗಿ ಹಲವು ಸ್ಫೋಟ ನಡೆಸಿ, ಮನ ಬಂದಂತೆ ಗುಂಡು ಹಾರಿಸಿದ್ದರಿಂದ ಸತ್ತವರ ಸಂಖ್ಯೆಯು 115ಕ್ಕೆ ಏರಿಕೆಯಾಗಿದೆ. ನಾಲ್ವರು ಗನ್‌ಮ್ಯಾನ್ ಸಹಿತ 11 ಜನರನ್ನು ಬಂಧಿಸಲಾಗಿದೆ.

145ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಾರೀ ಹೊಗೆ ಆವರಿಸಿಕೊಂಡುದು ಮತ್ತು ಜನರ ಕಂಡತ್ತ ಓಡತೊಡಗಿದ್ದರಿಂದ ಏನು ನಡೆಯುತ್ತದೆ ಎಂಬುದೇ ತಿಳಿದು ಬಂದಿಲ್ಲ. ಸ್ಫೋಟಕ ಮತ್ತು ಗನ್ ಎರಡೂ ಬಳಸಿದ್ದರಿಂದ ಭಾರೀ ಗೊಂದಲದ ವಾತಾವರಣ ಉಂಟಾಯಿತು. ಪಾಶ್ಚಾತ್ಯರ ಕೈವಾಡ ಎಂದು ಕೆಲವರು ಆರೋಪ ಮಾಡಿದ್ದಾರೆ. ಪುತಿನ್ ಮತ್ತೆ ಆಯ್ಕೆ ವಿರೋಧಿಸಿದವರ ದಾಳಿ ಎಂದೂ ಕೆಲವರು ವ್ಯಾಖ್ಯಾನಿಸಿದ್ದಾರೆ. ಇದನ್ನು ಈಗ ಐಸಿಸ್ ಉಗ್ರರ ದಾಳಿ ಎಂದೂ ಹೇಳಲಾಗಿದೆ.

Related Posts

Leave a Reply

Your email address will not be published.