ಫಸಲ್ ಭಿಮಾ, ಬೆಳೆ ವಿಮಾ ಯೋಜನೆಯ ಕುರಿತು ಪುತ್ತೂರು ಶಾಸಕರಿಂದ ಜನತೆಗೆ ತಪ್ಪು ಮಾಹಿತಿ : ಸಂಜೀವ ಮಠಂದೂರು ಆರೋಪ
ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ ಪೆರಿಯತ್ತೋಡಿ, ನಿತೀಶ್ ಶಾಂತಿವನ, ಉಪ್ಪಿನಂಗಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಕೆ.ವಿಪ್ರಸಾದ್, ಪಾಣಾಜೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಬೋರ್ಕರ್ ಉಪಸ್ಥಿತರಿದ್ದರು.