ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.