ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನ
ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನರಾಗಿದ್ದಾರೆ.
ಸುವರ್ಣ ಅವರಿಗೆ ಮನೆಯಲ್ಲಿ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಸುವರ್ಣ ಅವರು ಪತಿ ಭಾಸ್ಕರ್ ಹೆಗಡೆ, ಪುತ್ರ ಶಶಾಂಕ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ