ಪ್ರಧಾನಿ ಮೋದಿಯವರಿಂದ ಸೇಲಾ ಸುರಂಗ ಉದ್ಘಾಟನೆ

ಪ್ರಧಾನಿ ಮೋದಿಯವರು ಅರುಣಾಚಲ ಪ್ರದೇಶದಲ್ಲಿ ಸುರಂಗ ಮಾರ್ಗ ಉದ್ಘಾಟಿಸಿದರು. ಈ ಸುರಂಗ ಮಾರ್ಗವು ಗಡಿ ಉದ್ದಕ್ಕೂ ಹಬ್ಬುವ ರಸ್ತಗೆ ಪ್ರಮುಖ ಸಂಪರ್ಕವಾಗಿದೆ.

ಅರ್ಧ ಕಿಲೋಮೀಟರಿಗಿಂತಲೂ ಚಿಕ್ಕದಾದರೂ ಈ ಸುರಂಗವು ಚೀನಾದ ಗಡಿಯ ಆ ಕಡೆಯ ರಸ್ತೆಗೆ ಸಮಾನಾಂತರ ರಸ್ತೆ ಜಾಲ ಹೊಂದುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಚೀನಾದ ಗಡಿಯ ಹತೋಟಿ ರೇಖೆಯು 3,488 ಕಿಲೋಮೀಟರ್ ಇದ್ದು, ಅರುಣಾಚಲ ಪ್ರದೇಶದ ಗಡಿ ತುಂಬ ಸೂಕ್ಷ್ಮ ಪ್ರದೇಶವೆನಿಸಿದೆ.

Related Posts

Leave a Reply

Your email address will not be published.