HomeFresh Newsಶಬರಿಮಲೆ ಯಾತ್ರೆ : ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಲು ಖಾದರ್ ಮನವಿ

ಶಬರಿಮಲೆ ಯಾತ್ರೆ : ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಲು ಖಾದರ್ ಮನವಿ

ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments