HomeFresh Newsಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು,

ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೆÇಲೀಸ್ ಆಯುಕ್ತ ಶಶಿಕುಮಾರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments