ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ಹಾಗೂ ಸಂಘಟನೆ ಕಾರ್ಯವನ್ನು ಗುರುತಿಸಿ “ಸಾಧನಶ್ರೀ ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಎಂದುಕಾರ್ಯಕ್ರಮದ ಆಯೋಜಕರುತಿಳಿಸಿರುತ್ತಾರೆ..ಅಂತೆಯೇ ಈ ಕಾರ್ಯಕ್ರಮವನ್ನು ಕಥಾ ಬಿಂದು ವೇದಿಕೆಸಮೃದ್ಧಿ ಫೌಂಡೇಶನ್ (ರಿ) ಬೆಂಗಳೂರು, ಶ್ರೀ ಮರುಳ ಸಿದ್ಧೇಶ್ವರ ಜನಕಲ್ಯಾಣ ಭದ್ರಾವತಿ ಕರ್ನಾಟಕ ಇವರ ಆಯೋಜನೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

Related Posts

Leave a Reply

Your email address will not be published.