HomeFresh Newsಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ - ಗ್ರಾಮಸ್ಥರ ಅಹವಾಲು ಸ್ವೀಕಾರ -...

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಕಾಪು: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಶಿರ್ವ ಗ್ರಾಮ ಪಂಚಾಯತ್ ನ ಮಹಿಳಾ ಸೌಧದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಭಾಗ್ಯಲಕ್ಷ್ಮಿ ಸುಕನ್ಯ ಸಮೃದ್ಧಿ ಬಾಂಡ್ ನ್ನು 4 ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಉಪ ತಹಶೀಲ್ದಾರರಾದ ರವಿ ಕಿರಣ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿಗಳಾದ ಗಿರೀಶ್ ಹೊಳ್ಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅನಂತಪದ್ಮನಾಭ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

sudha add new -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments