ಮಂಗಳೂರು: ಇನ್ಸ್‌ಪೆಕ್ಟರ್ ಶ್ಯಾಮ್‌ಸುಂದರ್ ವರ್ಗಾವಣೆ

ಮಂಗಳೂರು ಎಸಿಬಿಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ಯಾಮ್‌ಸುಂದರ್ ಅವರನ್ನು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿದ

ಸಿಸಿಬಿ ಇನಸ್‌ಪೆಕ್ಟರ್ ಆಗಿದ್ದ ಮಹೇಶ್‌ಪ್ರಸಾದ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

Related Posts

Leave a Reply

Your email address will not be published.