ಸುಳ್ಯ SKSSF ಪರಿಹಾರ ಕಾರ್ಯಾಚರಣೆ

ಸುಳ್ಯ ತಾಲೂಕಿನ ‌ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್, ಅಭುಸಾಲಿ, ಮೆಸ್ಕಾಂ ಉದ್ಯೋಗಿಗಳು ಹಾಜರಿದ್ದು ಸಲಹೆ ಸೂಚನೆಗಳನ್ನು ‌ನೀಡಿದರು…

Related Posts

Leave a Reply

Your email address will not be published.