ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ:ಉದ್ಯಮಿ ನಾಗೇಶ್ ಸಾಲ್ಯಾನ್, ಪಲ್ಲವಿ ಅವರ ಸೇವಾರ್ಥ ಪೂಜೆ

ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.

Sowthadka Shri MahaGanapathi TempleSowthadka Shri MahaGanapathi Temple

Related Posts

Leave a Reply

Your email address will not be published.