ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ: ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ಶ್ರೀ ವರ ಲಕ್ಷ್ಮೀ ವ್ರತ ಆಚರಣೆ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯು
ಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು.


ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.