ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ, ಪಡು ಕುತ್ಯಾರು,ದುರ್ಗಾ ಮಹಿಳಾ ಮಂಡಳಿ ಪಡುಕುತ್ಯಾರು ವತಿಯಿಂದ ಶ್ರೀ ವರಲಕ್ಷ್ಮಿ ವ್ರತಾಚರಣೆ

ಪಡುಕುತ್ಯಾರು” ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು.
ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರು
ದೇವರ ಅನುಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಿದರು.ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ
ಶ್ರೀ ದುರ್ಗಾಮಹಿಳಾ ಮಂಡಳಿ ಮತ್ತು ಪಡುಕುತ್ಯಾರು ಕೂಡುವಳಿಕೆಯ ಸದಸ್ಯರು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.