HomeFresh Newsದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ. ಎಸ್ ರವರಿಗೆ ಶೇಕಡಾ 95.3...

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ. ಎಸ್ ರವರಿಗೆ ಶೇಕಡಾ 95.3 ಫಲಿತಾಂಶ

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.
ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments