ಉಡುಪಿ : 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ–1 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಶೇ 94.1 ಫಲಿತಾಂಶ ಬಂದಿದೆ. ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ, ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಂ ಪೂಜಾರಿ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.
ಎಸೆಸೆಲ್ಸಿ ಫಲಿತಾಂಶ: ಉಡುಪಿಯ ಪ್ರೀತಂ ಪೂಜಾರಿಗೆ 625 ಕ್ಕೆ 625 ಅಂಕ
RELATED ARTICLES
