NSUI ಜಿಲ್ಲಾ ಅಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕ
ನೂತನ NSUI ಜಿಲ್ಲಾ ಅಧ್ಯಕ್ಷರಾಗಿ ನೇಮಕ ಗೊಂಡಂತಹ ಸುಹಾನ್ ಆಳ್ವ ರವರು ಜೂನ್ 01 ರಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರ ಸಮ್ಮುಖದಲ್ಲಿ ಅಧಿಕಾರ ವನ್ನು ಸ್ವೀಕರಿಸಿದ್ದಾರೆ.
ಸುಹಾನ್ ಆಳ್ವ ರವರು NSUI ರಾಜ್ಯ ಪ್ರದಾನ ಕಾರ್ಯದರ್ಶಿ ಯಾಗಿ ತುಮಕೂರು,ಉತ್ತರಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಸ್ತುವಾರಿಯಾಗಿ ಸೇವೆ ಯನ್ನು ಸಲ್ಲಿಸಿರುತ್ತಾರೆ. NSUI ಮುಖಾಂತರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡು ವಿದ್ಯಾರ್ಥಿ ಕಾಂಗ್ರೆಸ್ ಮುಖಾಂತರ ವಿದ್ಯಾರ್ಥಿ ಶಕ್ತಿಯನ್ನು ಜಿಲ್ಲೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕೆಲಸಕಾರ್ಯವನ್ನು ಮಾಡುತ್ತಾರೆ.