Homeಕರಾವಳಿಸರ್ಕಾರಿ ಬಸ್ ಗಳ ನಡುವೆ ಅಪಘಾತ: ಓರ್ವ ಮಹಿಳೆ ಮೃತ್ಯು: 15ಕ್ಕೂ ಹೆಚ್ಚು ಮಂದಿಗೆ ಗಾಯ

ಸರ್ಕಾರಿ ಬಸ್ ಗಳ ನಡುವೆ ಅಪಘಾತ: ಓರ್ವ ಮಹಿಳೆ ಮೃತ್ಯು: 15ಕ್ಕೂ ಹೆಚ್ಚು ಮಂದಿಗೆ ಗಾಯ

ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಕೆಲವರ ಸ್ಥಿತಿ ಗಂಭೀರವಾಗಿದೆ. ಅರಂತೋಡು ಸಮೀಪದ ತಿರುವಿನಲ್ಲಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments