HomeFresh Newsಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಅವರನ್ನು ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments