ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ
ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.