ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ . ಸುಳ್ಯದ ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನ ಅಧ್ಯಕ್ಷರಾದ ಶ್ರೀಯುತ ಶುಭಕರ ಬೋಳುಗಲ್ಲು ಹಾಗೂ ಸಂಚಾಲಕರು ಶ್ರೀಮತಿ ಗೀತಾಂಜಲಿಯವರ ಪುತ್ರಿ.