ಸುಳ್ಯ : ಅನಾಥ ಶವ ದಹನ

ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ ತಕ್ಷಣ ಸ್ಪಂದಿಸಿ ವಿಪತ್ತು ನಿರ್ವಹಣ ಸದಸ್ಯ ಅಬ್ದುಲ್ ರಜಾಕ್ ಮತ್ತು ಸದಸ್ಯರು ಸೇರಿ ತಮ್ಮ ಆಂಬುಲೆನ್ಸ್ ನಲ್ಲಿ ಹೋಗಿ ಶವ ತೆಗಿದು ಕೊಂಡು ಸುಳ್ಯ ವಿಮುಕ್ತಿ ಧಾಮಕ್ಕೆ ತಂದು ಸದಸ್ಯರಾದ ಪ್ರಸನ್ನ ರವರ ಪಿಕಪ್ ವಾಹನದಲ್ಲಿ ಸುಮಾರು 200 ಕೆಜಿ ಚಿಪ್ಪಿ ತಂದು ತಮ್ಮ ಸ್ವಂತ ಖರ್ಚಿನಿಂದ ದಹನ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರದ ಸುಧೀರ್, ಸದಸ್ಯರದ ಚಿದಾನಂದ್. ಪ್ರಸನ್ನ ಅಬ್ದುಲ್ ರಜಾಕ್, ಭಾರತಿ,ವಿಶಾಲಾಕ್ಷಿ ಈ ದಹನ ಕಾರ್ಯದಲ್ಲಿ ಸಹಕರಿಸಿದರು
