ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್ ಸೇವಾ ಪ್ರತಿನಿಧಿ ಯಾದ ಶ್ರೀಮತಿ ವನಿತಾ ನಗದು ಸಹಾಯಕರಾದ ಸದಾನಂದ ಹಾಗೂ ಸದಸ್ಯರು ಉಪಸ್ಥಿತರಿದ್ದರು.
